
ನಿನ್ನೆ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಹಣದ ಬದಲಾಗಿ 5 ಕೆಜಿ ಅಕ್ಕಿ ವಿತರಣೆ, ಅಧಿಕ ಬಡ್ಡಿ ನಿಷೇಧ ತಿದ್ದುಪಡಿ ಕಾಯ್ದೆ ಸೇರಿದಂತೆ 5 ಮಹತ್ವದ ವಿಧೇಯಕಗಳಿಗೆ ಅನುಮೋದನೆ ನೀಡಲಾಗಿದೆ.
© 2025 Kaliyugvani All rights Reserved.