ಹೆಚ್ ಎಸ್ ಆರ್ ಪಿ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಂದು ಅಧಿಸೂಚನೆ ಹೊರಡಿಸದ್ದು, ದಿನಾಂಕ 01-04-2019ಕ್ಕಿಂತ ಪೂರ್ವದಲ್ಲಿ ನೋಂದಣಿಯಾಗಿರುವ ಎಲ್ಲಾ ವರ್ಗದ ವಾಹನಗಳಿಗೆ ಅತೀ ಸುರಕ್ಷಿತ ನೋಂದಣಿ ಫಲಕ ಅಳವಡಿಸಲು ಸರ್ಕಾರ ದಿನಾಂಕ 17-08-2023ರಲ್ಲಿ ಅಧಿಸೂಚನೆ ಹೊರಡಿಸಿತ್ತು.
ಇನ್ನು ಅನೇಕ ವಾಹನಗಳು ಹೆಚ್ ಎಸ್ ಆರ್ ಪಿ ಪ್ಲೇಟ್ ಅಲವಾಡಸಿಲ್ಲ ಅದಕ್ಕೆ ಸರಕಾರ ಮತ್ತೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ದಿನಾಂಕ 31-03-2025ರವರೆಗೆ ಅವಧಿಯನ್ನು ನೀಡಿದೆ







