Home » ರಾಜ್ಯ » ರಾಜ್ಯದ ಸರ್ಕಾರಿ ನೌಕರರಿಗೆ 1 ಕೋಟಿ ರೂ.ಗಳ ಅಪಘಾತ ವಿಮೆಯ

ರಾಜ್ಯದ ಸರ್ಕಾರಿ ನೌಕರರಿಗೆ 1 ಕೋಟಿ ರೂ.ಗಳ ಅಪಘಾತ ವಿಮೆಯ 

ಬೆಂಗಳೂರು, ಮಾರ್ಚ್‌ 13: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರಿ ನೌಕರರಿಗೆ ಬಜೆಟ್ ಅಧಿವೇಶನದಲ್ಲಿ ಸಿಹಿಸುದ್ದಿ ನೀಡದ್ದಾರೆ. ರಾಜ್ಯದ ಸರ್ಕಾರಿ ನೌಕರರಿಗೆ 1 ಕೋಟಿ ರೂ.ಗಳ ಅಪಘಾತ ವಿಮೆಯ ಕುರಿತು ಮುಖ್ಯಮಂತ್ರಿಗಳು ವಿಧಾಸಸಭೆ ಕಲಾಪದಲ್ಲಿ ಉತ್ತರ ನೀಡಿದ್ದಾರೆ.

ಮುಂದಿನ ಮೂರು ತಿಂಗಳ ಅವಧಿಯಲ್ಲಿ ಎಲ್ಲಾ ಸರ್ಕಾರಿ ನೌಕರರು ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ ಎಂದು ಹೇಳಿದ್ದಾರೆ.

ವಿಧಾನಸಭೆಯಲ್ಲಿ ಕಾಗವಾಡ ಶಾಸಕ ಭರಮಗೌಡ ಅಲಗೌಡ ಕಾಗೆ ಕೇಳಿದ್ದ ಪ್ರಶ್ನೆಗೆ ಮುಖ್ಯಮಂತ್ರಿಗಳು ಉತ್ತರ ಕೊಟ್ಟಿದ್ದಾರೆ. ಶಾಸಕರು ರಾಜ್ಯದ ಸರ್ಕಾರಿ ನೌಕರರಿಗೆ ರೂ. 1 ಕೋಟಿಗಳ ಅಪಘಾತ ವಿಮೆಯನ್ನು ಮಾಡಲು ಸರ್ಕಾರ ಯೋಚಿಸಿದೆಯೇ?, ಹಾಗಿದ್ದಲ್ಲಿ, ಎಂದಿನಿಂದ ಜಾರಿಗೆ ತರಲಾಗುವುದು? ಎಂದು ಪ್ರಶ್ನಿಸಿದ್ದರು.

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This