ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ವಿರಾಟ್ ಕೊಹ್ಲಿ ಮತ್ತು ದೇವದತ್ ಪಡಿಕ್ಕಲ್ ಅವರು ಇಂಡಿಯನ್ ಪ್ರೀಮಿಯರ್ ಲೀಗ್ (IPL) 2025 T20 ಕ್ರಿಕೆಟ್ ಪಂದ್ಯದ ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ, ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ, ನ್ಯೂ ಚಂಡೀಗಢದಲ್ಲಿ, ಇಂದು ಏಪ್ರಿಲ್ 20, 2025 ನಡದಿದ ಪಂದ್ಯ ದಲ್ಲಿ ಆರಂಭಿಕ ವಿರಾಟ್ ಕೊಹ್ಲಿ ಮತ್ತು ದೇವದತ್ ಪಡಿಕ್ಕಲ್ ಅವರ ಅರ್ಧಶತಕಗಳ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂಡಿಯನ್ ಪ್ರೀಮಿಯರ್ ಲೀಗ್ ಹಣಾಹಣಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸಿದೆ.







