Home » ರಾಜ್ಯ » ರಾಜ್ಯ ಸರ್ಕಾರದಿಂದ ಅಮಾನತ್ತಿನಲ್ಲಿರುವ ‘ಸರ್ಕಾರಿ ನೌಕರ’ರಿಗೆ ‘ಸ್ಥಳ ನಿಯುಕ್ತಿ’ ಕುರಿತು ಮಹತ್ವದ ಆದೇಶ

ರಾಜ್ಯ ಸರ್ಕಾರದಿಂದ ಅಮಾನತ್ತಿನಲ್ಲಿರುವ ‘ಸರ್ಕಾರಿ ನೌಕರ’ರಿಗೆ ‘ಸ್ಥಳ ನಿಯುಕ್ತಿ’ ಕುರಿತು ಮಹತ್ವದ ಆದೇಶ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಅಮಾನತ್ತಿಗೆ ಸಂಬಂಧಿಸಿದಂತೆ ಕೋರ್ಟ್ ತಡೆಯಾಜ್ಞೆ ನೀಡಿದ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.

ಸರ್ಕಾರಿ ನೌಕರನನ್ನು ಅಮಾನತ್ತಿನಲ್ಲಿಟ್ಟು ಸಕ್ಷಮ ಪ್ರಾಧಿಕಾರವು ಹೊರಡಿಸಿದ ಆದೇಶಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿದ ಸಂದರ್ಭದಲ್ಲಿ ಅವನಿಗೆ ಸ್ಥಳನಿಯುಕ್ತಿ ಬಗ್ಗೆ ಆದೇಶ ಹೊರಡಿಸಲಾಗಿದೆ.

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This